ಉಜಿರೆ: ಗುಡ್ಡಕ್ಕೆ ಆಕಸ್ಮಿಕ ಬೆಂಕಿ

0

ಉಜಿರೆ : ಉಜಿರೆ ಗುರಿಪಳ್ಳ ಕ್ರಾಸ್ ಬಳಿ ಖಾಸಗಿ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ಬಿದ್ದು ವಿದ್ಯುತ್, ಪಂಚಾಯತ್ ನೀರು ಸರಬರಾಜು ಪೈಪ್ ಗೆ ಅಪಾರ ಹಾನಿ ಸಂಭವಿಸಿದೆ.

ಗ್ರಾಮಸ್ಥರು ಹಾಗೂ ಹಲವರು ಬೆಂಕಿ ನಂದಿಸಲು ಪ್ರಯತ್ನಪಟ್ಟು ಅಗ್ನಿ ಶಾಮಕದಳದವರು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

LEAVE A REPLY

Please enter your comment!
Please enter your name here