ನಾರಾವಿ ಶ್ರೀ ಸೂರ್ಯನಾರಾಯಣ ದೇವರ ಬ್ರಹ್ಮಕಲಶಾಭಿಷೇಕ – ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಭೇಟಿ

0

ನಾರಾವಿ: ಇತಿಹಾಸ ಪ್ರಸಿದ್ಧ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಬ್ರಹ್ಮಕಲಶೋತ್ಸವವಕ್ಕೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಮತ್ತು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ನ ಸ್ಥಾಪಕ ಟ್ರಸ್ಟಿ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರಕ್ಷಿತ್ ಶಿವರಾಂ, ಪೆರಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಸತೀಶ್ ಕೆ. ಕಾಶಿಪಟ್ಣ, ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ, ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೊಟ್ಟು, ಸಮಿತಿ ಪ್ರಮುಖರಾದ ಮಹಾವೀರ್ ಜೈನ್, ವಿನಯ್ ಹೆಗ್ಡೆ,ಎನ್., ಶ್ರೀನಿವಾಸ್ ಕಿಣಿ, ಜಗದೀಶ್ ಅಂಚನ್, ಉದ್ಯಮಿ ವಸಂತ ಭಟ್, ಜಗದೀಶ್ ಹೆಗ್ಡೆ, ಎನ್. ದಿವಾಕರ ಭಂಡಾರಿ, ಲಕ್ಷ್ಮಣ ಬಂಗೇರ, ಶಂಕರ್ ತುಂಬೆಗುಡ್ಡೆ, ಯಶೋಧ, ರಶ್ಮಿ ಹಾಗೂ ವಿವಿಧ ಸಮಿತಿಯ ಪ್ರಮುಖರು, ಊರ ಊರವರ ಸಾವಿರಾರು ಭಕ್ತರು ಇದ್ದರು.

.

LEAVE A REPLY

Please enter your comment!
Please enter your name here