ಮರೋಡಿ: ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

0

ಮರೋಡಿ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ರೂ. 17.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಮಾ 07 ರಂದು ಶಿಲಾನ್ಯಾಸ ನೆರವೇರಿಸಿದರು.

ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಜಯಂತ ಕೋಟ್ಯಾನ್, ಮರೋಡಿ ಪಂಚಾಯತ್ ಮಾಜಿ ಅಧ್ಯಕ್ಷ ರತ್ನಾಕರ್ ಬುಣ್ಣನ್, ಪದ್ಮಶ್ರೀ ಜೈನ್, ಬಾಲಕೃಷ್ಣ ಬಂಗೇರ, ಮಾಜಿ ಪಂಚಾಯತ್ ಸದಸ್ಯ ಯಶೋಧ, ಅಶೋಕ್ ಪೂಜಾರಿ, ಧನಲಕ್ಷ್ಮೀ, ಉಮಾವತಿ, ಉಮೇಶ್ ಸಾಲ್ಯಾನ್, ಅಂಗನವಾಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುಜಿತ್ ಪೆರಾಡಿ, ಕಾರ್ಯದರ್ಶಿ ಅವಿನಾಶ್ ಶೆಟ್ಟಿ, ಪ್ರಮುಖರಾದ ಗಣೇಶ್ ಕರ್ಕೇರ, ಬಾಸ್ಕರ್ ಜೆ ಸಾಲಿಯಾನ್, ದೇವರಾಜ್ ಶೆಟ್ಟಿ, ರವಿ ಕುಲಾಲ್, ಸುರೇಂದ್ರ ಬಲ್ಲಾಳ್, ವಾಸು ಪೂಜಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಕಾತ್ಯಾಯಿನಿ, ಬಾಲವಿಕಾಸ ಅಧ್ಯಕ್ಷೆ ಯಶ್ವಿತಾ, ಇಂಜಿನಿಯರ್, ಇಲಾಖಾ ಅಧಿಕಾರಿಗಳು ಹಾಗೂ ಹಲವಾರು ನಾಗರಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here