ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

0

ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತಿನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಮಾ.9 ರಂದು ಆಡಳಿತಾಧಿಕಾರಿ ತೋಟಗರಿಕಾ ಇಲಾಖೆ ಸಹಾಯಕ ನಿರ್ದೇಶಕ ಮಹಾವೀರ ಶೇಬನ್ನನವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿಅಧಿಕಾರಿಯಾಗಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ನಿರ್ದೇಶಕ ಟಿ. ಎನ್.ತಿರುಪತಿ ಗ್ರಾಮ ಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಸಿಬ್ಬಂದಿ ವರ್ಗದವರು ಸಹಕರಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಸ್ವಾಗತಿಸಿದರು. ಕಾರ್ಯದರ್ಶಿ ಪ್ರಮೀಳಾ ವರದಿ ಮತ್ತು ಅನುಪಾಲನಾ ವರದಿ ವಾಚಿಸಿ ವಾಚಿಸಿದರು. ಸಿಬ್ಬಂದಿ ವಂದನಾ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಗಳ ವಿವರ ನೀಡಿದರು. ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here