






ಬೆಳಾಲು :ಬೆಳಾಲು ಗ್ರಾಮ ಪಂಚಾಯತಿನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಮಾ.10 ರಂದು ಮಾರ್ಗದರ್ಶಿ ಅಧಿಕಾರಿ ಜಿ. ಪ. ಇಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯಪಾಲ ಅಭಿಯಂತರ ಜನಾರ್ದನ ಗ್ರಾಮ ಸಭೆಯನ್ನು ಮುನ್ನಡೆಸಿದರು.



ಪಂಚಾಯತ್ ಅಭಿವೃದ್ಧಿ ಅಧಿಕಾರಿಗ ಜಗದೀಶ್ ಎಸ್. ಸ್ವಾಗತಿಸಿ, ವರದಿ ಮತ್ತು ಲೆಕ್ಕ ಪತ್ರ ವಾಚಿಸಿದರು.ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಸಿಬ್ಬಂದಿ ವರ್ಗದವರು ಸಹಕರಿಸಿದರು.ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು.









