






ಗುರುವಾಯನಕೆರೆ : 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಬೆಳ್ತಂಗಡಿ 33/11ಕೆವಿ ವಿದ್ಯುತ್ ಉಪಕೇಂದ್ರಕ್ಕೆ 33ಕೆವಿ ಭೂಗತ ಕೇಬಲ್ ಅಳವಡಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ



33/11ಕೆವಿ ಬೆಳ್ತಂಗಡಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸಂಪರ್ಕ ಕಲ್ಪಿಸುವ ಕೊಲ್ಲಿ, ಉಜಿರೆ, ಬೆಳಾಲು ಹಾಗೂ ಬಂಗಾಡಿ ಫೀಡರುಗಳಲ್ಲಿ ಹಾಗೂ ಧರ್ಮಸ್ಥಳ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸಂಪರ್ಕ ಕಲ್ಪಿಸುವ ಧಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು, ಅರಸಿನಮಕ್ಕಿ, ನಿಡ್ಲೆ, ಪಟ್ರಮೆ ಫೀಡರುಗಳಲ್ಲಿ ಮಾ:12ಗುರುವಾರದಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ. ಗ್ರಾಹಕರು ಸಹಕರಿಸಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..









