33ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ- ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಜಯರಾಮ್ ಶೆಟ್ಟಿ ಅವರಿಂದ ಬಿಡುಗಡೆ

0

ವೇಣೂರು : 33ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ರಕ್ಷಿತ್ ಶಿವರಾಂ ಭಾಗವಹಿಸಿದರು.

ಹಿರಿಯರು ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ವೇಣೂರು ಪೆರ್ಮುಡ ಕಂಬಳ ಸಮಿತಿಯ ಅಧ್ಯಕ್ಷರು ನಿತೇಶ್ ಕೋಟ್ಯಾನ್.ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ. ಕಾರ್ಯದರ್ಶಿ ಭಾರತ್ ರಾಜ್. ಕೋಶಾಧಿಕಾರಿ ಅಶೋಕ್ ಪನೂರು. ಸಂಚಾಲಕರು ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ, ಸಮಿತಿಯ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here