ವೇಣೂರು-ಪೆರ್ಮುಡಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

0

ಬೆಳ್ತಂಗಡಿ: 33 ನೇ ವರ್ಷದ ಇತಿಹಾಸ ಪ್ರಸಿದ್ಧ ವೇಣೂರು – ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳವು 21.03.2026ನೇ ಶನಿವಾರ ಅದ್ದೂರಿಯಾಗಿ ನಡೆಯಲ್ಲಿದ್ದು. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ, ಸಮಿತಿಯ ಸಂಚಾಲಕರಾಗಿ ಉದ್ಯಮಿ ಪ್ರವೀಣ್‌ ಫೆರ್ನಾಂಡಿಸ್, ಹಳ್ಳಿಮನೆ ಉಜಿರೆ ಇವರನ್ನು ಆಯ್ಕೆ ಮಾಡಲಾಯಿತು.

ಸಮಿತಿಯ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ,ಅಧ್ಯಕ್ಷ ನಿತೀಶ್ ಕೋಟ್ಯಾನ್ , ಕಾರ್ಯಾಧ್ಯಕ್ಷ ಶೇಖ‌ರ್ ಕುಕ್ಕೇಡಿ, ಹಾಗೂ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಸಲಹೆಗಾರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here