









ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಶ್ರೀ ರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಸ್ಮರಣೆಯೊಂದಿ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಇವರ ನೇತೃತ್ವದಲ್ಲಿ ಮಾ. 20 ರಿಂದ 27ರವರೆಗೆ ನಡೆಯಲಿರುವ 66ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಪ್ರತಿಷ್ಠಾ ಜಾತ್ರೆ ಮತ್ತು ಬ್ರಹ್ಮ ರಥೋತ್ಸವದ ಅಂಗವಾಗಿ ಮಾ. 13 ರಂದು ಬೆಳಾಲು ಗ್ರಾಮದ ಮಾಯ ಶ್ರೀ ರಾಮ ಕ್ಷೇತ್ರದ ಭಕ್ತರು ಶ್ರಮದಾನ ನಡೆಸಿದರು.









