ಮರೋಡಿ ಶ್ರೀ ಪೊಸರಡ್ಕ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ March 15, 2026 0 FacebookTwitterWhatsApp ಮರೋಡಿ ಶ್ರೀ ಪೊಸರಡ್ಕ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ನೀಡಿ ಶ್ರೀ ದೈವ ಕೊಡಮಣಿತ್ತಾಯ, ಶ್ರೀ ವ್ಯಾಘ್ರಚಾಮುಂಡಿ ದೈವಸ್ಥಾನ ಹಾಗು ಶ್ರೀ ಬ್ರಹ್ಮಬೈದರ್ಕಳ ಗರಡಿಯ ಜಿರ್ಣೋದ್ಧಾರ ಕಾಮಗಾರಿಯ ಪ್ರಗತಿ ವೀಕ್ಷಿಸಿದರು ಹಾಗು ಬ್ರಹ್ಮಕುಂಭಾಭಿಷೇಕಕ್ಕೆ ಶುಭಹಾರೈಸಿದರು.