ಬೆಳ್ತಂಗಡಿ: ಜವಾಹಾರ್ ನವೋದಯ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಗಮನಾರ್ಹ ಸಾಧನೆವಾಣಿ ವಿದ್ಯಾ ಸಂಸ್ಥೆಯ ಆವರಣದಲ್ಲಿ ತರಬೇತಿ ಪಡೆದ 8ವಿದ್ಯಾರ್ಥಿಗಳ ಅಮೋಘ ಸಾಧನೆ

0

ಬೆಳ್ತಂಗಡಿ: ಇತ್ತೀಚೆಗೆ ನಡೆದ ಜವಾಹಾರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ವಾಣಿ ವಿದ್ಯಾ ಸಂಸ್ಥೆಯ ಆವರಣದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮೆರೆದಿದ್ದಾರೆ.

ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಕಾಮಾಕ್ಷಿ ಅವರ ಮಾರ್ಗದರ್ಶನದಲ್ಲಿ ಅಭ್ಯಾಸ ಮಾಡಿದ ವಿದ್ಯಾರ್ಥಿಗಳು ಈ ಬಾರಿ ಗಮನಾರ್ಹ ಫಲಿತಾಂಶ ತಂದು ಸಂಸ್ಥೆ ಹಾಗೂ ಊರಿನ ಗೌರವವನ್ನು ಹೆಚ್ಚಿಸಿದ್ದಾರೆ.

ಆಯ್ಕೆಯಾದ ವಿದ್ಯಾರ್ಥಿಗಳು: ಮನಸ್ವಿ ಸಿ., ಸಿಂಚನ ಎ.ಎಸ್. ಗೌಡ, ವೃದ್ಧ್ವಿ ಆರ್.ಎನ್., ವಂಶಿ ಬಿ.ಎನ್., ಚಿನ್ಮಯ ಎ.ಎಂ., ಧನ್ವಿತಾ, ರಾಹುಲ್ ಎಂ., ಮನೀಶ್ ಎಂ.ವಿದ್ಯಾರ್ಥಿಗಳ ಈ ಸಾಧನೆಯನ್ನು ಪೋಷಕರು ಹಾಗೂ ಸಾರ್ವಜನಿಕರು ಶ್ಲಾಘಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಇಂತಹ ಸಾಧನೆ ಮಾಡಲು ಪ್ರೇರಣೆ ದೊರೆಯಲಿ ಎಂದು ಆಶಿಸಿದ್ದಾರೆ. ತರಬೇತಿಗಾಗಿ ಸಂಪರ್ಕಿಸಿ:📞 9482701933📞 9901948540

LEAVE A REPLY

Please enter your comment!
Please enter your name here