ಮಾ.23: ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

0

ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಮಾ 23 ರಂದು ಬೆಳಗ್ಗೆ 7.45 ಕ್ಕೆ ನೆರವೇರಲಿದೆ.

ಉದ್ಯಮಿಗಳಾದ ಶಶಿಧರ ಶೆಟ್ಟಿ ಬರೋಡ ನವಶಕ್ತಿ ಗುರುವಾಯನಕೆರೆ ಇವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ಜೈ ಶ್ರೀರಾಮ್ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ಉದಯ ಭಟ್ ಕೊಳಬ್ಬೆ, ಅಧ್ಯಕ್ಷರಾದ ಅಶೋಕ ಗೌಡ ಬರುoಗುಡೇಲು ಇವರುಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೇರವೆರಲಿದೆ, ಸಮಸ್ತರು ಭಾಗವಹಿಸಿಬೇಕಾಗಿ ಟ್ರಸ್ಟ್ ನ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here