ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಸುರ್ಯ ದೇವಸ್ಥಾನಕ್ಕೆ ಭೇಟಿ

0

ಬೆಳ್ತಂಗಡಿ :ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಅವರು ಮಣ್ಣಿನ ಹರಕೆ ಸಂಪ್ರದಾಯದ ಸುರ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ,ಮಣ್ಣಿನ ಹರಕೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಶ್ವರ ಡಾ.ಸತೀಶ್ಚಂದ್ರ ಸುರ್ಯ ಗುತ್ತು ಅವರನ್ನು ದೇವಸ್ಥಾನದ ಪರವಾಗಿ ಸನ್ಮಾನಿಸಿದರು .

LEAVE A REPLY

Please enter your comment!
Please enter your name here