ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು March 23, 2026 0 FacebookTwitterWhatsApp ಮುಂಡಾಜೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ N-73ರಸ್ತೆಯ ಮುಂಡಾಜೆ ಸೋಮಂತ್ತಡ್ಕದಲ್ಲಿ Kwid KA19MG6357 ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಖಂಗೊಂಡಿರುವ ಬಗ್ಗೆ ವರದಿಯಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.