ಉಜಿರೆಯ ನ್ಯಾಚುರಪತಿ ಕಾಲೇಜಿಗೆ ವಿಶೇಷ ಶಾಶ್ವತ ದೀಪಾಲಂಕಾರ

0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜು ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತ ಡಿ. ಹರ್ಷೇಂದ್ರ ಕುಮಾರ್ ಹೆಗ್ಗಡೆ ಅವರ ಪರಿಕಲ್ಪನೆಯಂತೆ ಕಾಲೇಜಿನಲ್ಲಿ ನಿರ್ಮಿಸಲಾದ ವಿಶೇಷ ಶಾಶ್ವತ ದೀಪಾಲಂಕಾರವನ್ನು Rajiv Gandhi University of Health Sciences ಕುಲಪತಿ ಡಾ. ಭಗವಾನ್ B C ಅವರು ಮಾ.21 ರಂದು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ಜೊತೆಗೆ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ವಿಶೇಷ ದೀಪಾಲಂಕಾರವು ಕಾಲೇಜಿನ ಆವರಣಕ್ಕೆ ಹೊಸ ಮೆರಗು ನೀಡುವುದರ ಜೊತೆಗೆ, ಕಾಲೇಜಿನ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ.

LEAVE A REPLY

Please enter your comment!
Please enter your name here