








ಬೆಳ್ತಂಗಡಿ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥ ಬೀದಿ ಗದ್ದೆಯಲ್ಲಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಮೂಲ್ಕಿ ಇವರಿಂದ ಶಾಸಕ ಹರೀಶ್ ಪೂಂಜಾ ಅವರ ನೇತೃತ್ವದಲ್ಲಿ ಹಾಗೂ ಕಲಾಭಿಮಾನಿಗಳ ಸಹಕಾರದಿಂದ ಮಾ.23 ರಂದು ಸ್ವಾಮಿ ಭಕ್ತ ಮಂಜಣ್ಣ ಯಕ್ಷಗಾನ ಬಯಲಾಟ ನಡೆಯಿತು.









