ಶ್ರೀ ರಾಮ ಕ್ಷೇತ್ರದ ಜಾತ್ರಾ ಮಹೋತ್ಸವ ಶ್ರೀ ದುರ್ಗಾಪರಮೇಶ್ವರಿ ದೇವಿ ಉತ್ಸವ, ಚಂದ್ರಮಂಡಲ ರಥೋತ್ಸವ

0

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಜಗದ್ಗುರು ಶ್ರೀ ಅತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 66 ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ 5 ದಿನ ಮಾ.23 ರಂದು ಬೆಳಿಗ್ಗೆ ನವದುರ್ಗಾ ಹೋಮ, ನವದುರ್ಗೆಯರಿಗೆ ವಿಶೇಷ ಅಲಂಕಾರ ಪೂಜೆ ನಡೆಯಿತು.

ರಾತ್ರಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ಬಲಿ ಉತ್ಸವ ಮತ್ತು ಚಂದ್ರಮಂಡಲ ರಥೋತ್ಸವ ನಡೆಯಿತು.

LEAVE A REPLY

Please enter your comment!
Please enter your name here