







ನೆರಿಯ : ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಪ್ರತಿಷ್ಠಾಪನಾ ವಾರ್ಷಿಕೋತ್ಸವಕ್ಕೆ ಮಾ 30 ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.


ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ್ ಗೌಡ ಡೆಚ್ಚಾರು, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆoಕ್ಯಾರು, ಆಡಳಿತ ಮೊಕ್ತೇಸರ ರಾಘವ ಗೌಡ, ಪ್ರಮುಖರಾದ ಕೊರಗಪ್ಪ ಗೌಡ,ದೇವಪ್ಪ ಗೌಡ, ಲಕ್ಷ್ಮಣ ಗೌಡ,ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.









