ಡಾ ಹೇಮಾವತಿ ವಿ ಹೆಗ್ಗಡೆ ಯವರ ಹುಟ್ಟುಹಬ್ಬದ ಪ್ರಯುಕ್ತ ಬಳಂಜ ವಲಯದಲ್ಲಿ ಮಾಸಾಶನ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

0

ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಸದಸ್ಯೆ ರತ್ನ, ಲಲಿತ ಆಚಾರ್ಯ, ಶಾರದಾ, ಜಯರಾಜ್ ಹೆಗ್ಗಡೆ, ಹೇಮಾವತಿ ಯವರಿಗೆ ಡಾ || ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಬಳಂಜ ವಲಯದಲ್ಲಿ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ಒಕ್ಕೂಟದ ಅಧ್ಯಕ್ಷ ದೇವರಾಜ್, ಗ್ರಾಮ ಪಂಚಾಯತ್‌ ಸದಸ್ಯೆ ಲೀಲಾ, ಒಕ್ಕೂಟ ಪದಾಧಿಕಾರಿಗಳಾದ ಗೀತಾ, ಸುನೀತಾ, ರಮೇಶ್‌ ಆಚಾರ್ಯ, ವಲಯದ ಮೇಲ್ವಿಚಾರಕಿ ಪದ್ಮಾವತಿ, ಸೇವಾ ಪ್ರತಿನಿಧಿಗಳಾದ ಪ್ರಮೀಳಾ, ಮೀನಾಕ್ಷಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here