ಹೇಮಾವತಿ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆ ವಲಯದಲ್ಲಿ ವಾತ್ಸಲ್ಯ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಸದಸ್ಯರಾದ ಹೊನ್ನಪ್ಪ, ಸುಬ್ರಾಯ ಆಚಾರ್ಯ, ಪೂರ್ಣಿಮಾ, ಲಲಿತ, ಪುರಂದರದಾಸ, ಪ್ರಕಾಶ ಶೆಟ್ಟಿ ಯವರಿಗೆ ಹೇಮಾವತಿ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆ ವಲಯದಲ್ಲಿ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ವಾತ್ಸಲ್ಯ ಸದಸ್ಯರು ಹೇಮಾವತಿ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು. ವಿತರಣೆ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಅಶೋಕ್ ಸವಿತಾ ಪಿರೇರ ಸೇವಾ ಪ್ರತಿನಿಧಿಗಳು ಹಾಗೂ ಮೇಲ್ವಿಚಾರಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here