ಚಾರ್ಮಾಡಿ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರು ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

0

ಬೆಳ್ತಂಗಡಿ. ತಾಲೂಕಿನ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಇವರ ಮನವಿ ಮೇರೆಗೆ ಈ ಸಂದರ್ಭದಲ್ಲಿ ಸ್ಥಳೀಯರು ಇಲ್ಲಿಯ ಕಿರು ಸೇತುವೆಯ ಬಗ್ಗೆ ಬೇಡಿಕೆಯನಿಟ್ಟರು ಬೇಡಿಕೆಗೆ ಸಚಿವರು ಪೂರಕವಾಗಿ ಸ್ಪಂದಿಸಿದರು.

ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಸ್ಥಳೀಯರಾದ ಯಶೋಧರ್ ಚಾರ್ಮಾಡಿ, ಅಶ್ರಫ್ ನೆರಿಯ, ಪ್ರದೀಪ್ ಕೆ ಸಿ ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು‌.

LEAVE A REPLY

Please enter your comment!
Please enter your name here