ಎ.8: ಮಾಚಾರು ಜುಮಾ ಮಸೀದಿಯಲ್ಲಿ ರಕ್ತದಾನ ಶಿಬಿರ, ಸಾಧಕರಿಗೆ ಸನ್ಮಾನ

0

ಉಜಿರೆ : ಮುಹ್ಯದ್ದೀನ್ ಜುಮಾ ಮಸ್ಟಿದ್ ಮತ್ತು ಮುಹಮ್ಮದ್ ವಲಿಯುಲ್ಲಾಹಿ ದರ್ಗಾ ಶರೀಫ್ ಮಾಚಾ‌ರ್ ಉರೂಸ್ ಮುಬಾರಕ್ ಹಾಗೂ ನೂತನ ಮದರಸ ಕಟ್ಟಡ ಉದ್ಘಾಟನೆ ಪ್ರಯುಕ್ತ ಎ. 8ರಂದು ಬೆಳಿಗ್ಗೆ ಗಂಟೆ 9 ಕ್ಕೆ ಸರಕಾರಿ ವೆಸ್ಲಾಕ್ ಆಸ್ಪತ್ರೆ ಮಂಗಳೂರು ಬ್ಲಡ್ ಬ್ಯಾಂಕ್ ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದು ಮಾಚಾರು ಮುಹ್ಯದ್ದೀನ್ ಜುಮಾ ಮಸ್ಜಿದ್ ಅಧ್ಯಕ್ಷ ಬಿ ಎಮ್ ಇಲ್ಯಾಸ್ ತಳಿಸಿದ್ದಾರೆ.

LEAVE A REPLY

Please enter your comment!
Please enter your name here