ಉಜಿರೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

0

ಉಜಿರೆ; ಇಲ್ಲಿನ ನಿನ್ನಿಕಲ್ಲು ಬಳಿ ವ್ಯಾಗನಾರ್ ಕಾರು ಅಪಘಾತ ಸಂಭವಿಸಿದ ಘಟನೆ ಏ.6 ರಂದು ನಡೆದಿದೆ.ಬೆಳಾಲು ಕಡೆಯಿಂದ ಉಜಿರೆ ಕಡೆಗೆ ಬರುತ್ತಿದ್ದ ವ್ಯಾಗನಾರ್ ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸವಾರರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here