









ಬೆಳ್ತಂಗಡಿ : ಕರ್ನಾಟಕ ರಾಜ್ಯ. ಟೈಲರಿಂಗ್ ಅಸೋಸಿಯನ್ ಬೆಳ್ತಂಗಡಿ ವಲಯದ ಪದಾಧಿಕಾರಿಗಳು ಬೆಳ್ತಂಗಡಿ ಸಿರಿ ಸಂಸ್ಥೆಗೆ ಭೇಟಿ ನೀಡಿದರು. ವಲಯ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ಇವರ ಉಸ್ತುವಾರಿಯಲ್ಲಿ ಉಪಾಧ್ಯಕ್ಷ ಮೋಹನ್ ಶೆಟ್ಟಿ, ಕಾರ್ಯದರ್ಶಿ ಜೀವಿ ಹರೀಶ್, ಸದಸ್ಯರಾದ ವಿಜ್ಞೇಶ್ ಆಚಾರ್ಯ,ಮತ್ತು ಸುನಿಲ್ ಪೂಜಾರಿ ಉಪಸ್ಥಿತರಿದ್ದರು. ಚಂದ್ರಹಾಸ್ ರಾಮಗಿರಿ. ಇವರು ಸಂಸ್ಥೆಯ ಪರವಾಗಿ ಅಭಿನಂದಿಸಿದರು.









