ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಕಾರು..! April 9, 2026 0 FacebookTwitterWhatsApp ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಧರ್ಮಸ್ಥಳದಿಂದ ಕೊಕ್ಕಡ ಕಡೆಗೆ ಹೋಗುತ್ತಿದ್ದ ಕಾರು ತೋಟಕ್ಕೆ ನುಗ್ಗಿದ ಘಟನೆ ಏ.9 ರಂದು ನಡೆದಿದೆ.