ಪುಂಜಾಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 92 ಫಲಿತಾಂಶ

0

ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪುಂಜಾಲಕಟ್ಟೆ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದ ಸಾತ್ವಿ ಬಾಳಿಗ 583 ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ, ವಾಣಿಜ್ಯ ವಿಭಾಗದ ಕಾವ್ಯಶ್ರೀ 574 ಅಂಕ ಗಳಿಸಿ ದ್ವಿತೀಯ ಸ್ಥಾನ, ಕಲಾ ವಿಭಾಗದ ಶ್ರದ್ಧಾ 559 ಅಂಕ ಗಳಿಸಿ ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ

LEAVE A REPLY

Please enter your comment!
Please enter your name here