









ಉಜಿರೆ :ಮಾರ್ಚ್ 2026ರ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶ್ರೀ ಧ.ಮಂ.ವಸತಿ ಪದವಿ ಪೂರ್ವ ಕಾಲೇಜಿಗೆ ಶೇಕಡಾ 100 ಫಲಿತಾಂಶ ಪಡೆದಿದೆ . ಪರೀಕ್ಷೆಗೆ ಹಾಜರಾದ 151 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 101 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 50 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಕೆ.ಪ್ರೀತಮ್ 592 (98.67%) ಅಂಕ ಪಡೆದು ರಾಜ್ಯಕ್ಕೆ 7ನೇ ಬ್ಯಾಂಕ್ ಪಡೆದಿರುತ್ತಾರೆ .









