ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಎಕ್ಸೆಲ್ ಕಾಲೇಜಿನಲ್ಲಿ ಸನ್ಮಾನ-ರಾಜ್ಯದ ಅಗ್ರ 10 ಸ್ಥಾನಗಳಲ್ಲಿ ಎಕ್ಸೆಲ್ ನ 50 ವಿದ್ಯಾರ್ಥಿಗಳು-ನಗದು ಬಹುಮಾನ ಘೋಷಿಸಿದ ಚೇರ್ ಮನ್ ಸುಮಂತ್ ಕುಮಾರ್ ಜೈನ್

0

ಗುರುವಾಯನಕೆರೆ: ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಎಕ್ಸೆಲ್ ಕಾಲೇಜಿನ 50 ಮಂದಿ ವಿದ್ಯಾರ್ಥಿಗಳು 590ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮತ್ತು ವಿಜ್ಞಾನ ವಿಭಾಗದಲ್ಲಿ ಅಭೂತಪೂರ್ವ ಸಾಧನೆಗೈದ ವಿದ್ಯಾರ್ಥಿಗಳಿಗೆ ಎಕ್ಸೆಲ್ ಕಾಲೇಜಿನ ಆಡಳಿತ ಮಂಡಳಿ ಸನ್ಮಾನಿಸಿದೆ. ಅಲ್ಲದೇ, ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ಸಂಸ್ಥೆಯ ಚೇರ್ ಮನ್ ಸುಮಂತ್ ಕುಮಾರ್ ಜೈನ್ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here