ವೆಂಚುರ 2026″ : ಸಮೂಹ ಗೀತೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

0

ಶ್ರೀಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಗೆ ಬಹುಮಾನ ಎಸ್. ಡಿ.ಎಂ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಪದವಿ ವಿದ್ಯಾರ್ಥಿಗಳಿಗೆ ನಡೆದಂತಹ ” ವೆಂಚುರ 2026″ ಸಮೂಹ ಗೀತೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here