ರಾಷ್ಟ್ರೀಯ ಮಟ್ಟದ ಫೆಸ್ಟ್‌ನಲ್ಲಿ ನಡೆದ ಕವನ ವಾಚನ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಪದವಿ ಕಾಲೇಜು ವಿದ್ಯಾರ್ಥಿ ನವ್ಯ ದ್ವಿತೀಯ ಸ್ಥಾನ

0

ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ವತಿಯಿಂದ ನಡೆಯುತ್ತಿರುವ ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳು ಏ10ರಂದು ಅಕ್ಷಯ ಕಾಲೇಜ್, ಪುತ್ತೂರಿನಲ್ಲಿ ನಡೆದ “ಕೃತ್ವ 2026” ರಾಷ್ಟ್ರೀಯ ಮಟ್ಟದ ಫೆಸ್ಟ್ ನಲ್ಲಿ ಭಾಗವಹಿಸಿ, ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ನವ್ಯ “ಕವನ ವಾಚನ”ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ಸಾಧನೆಗೆ ಪ್ರಾಂಶುಪಾಲರು ಸಂಯೋಜಕರು ಮತ್ತು ಎಲ್ಲಾ ಉಪನ್ಯಾಸಕರು ಅಭಿನಂದಿಸಿದರು.

LEAVE A REPLY

Please enter your comment!
Please enter your name here