ಮಚ್ಚಿನ : ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ ಸ್ಕೂಟರ್ ಸವಾರನಿಗೆ ಗಾಯ ಆಸ್ಪತ್ರೆಗೆ ದಾಖಲು

0

ಅರಮನೆಗುಡ್ಡೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಸ್ಕೂಟರ್ ಸವಾರ ವೆಂಕಟೇಶ್ ಭಟ್ ಇವರಿಗೆ ಬಳ್ಳಮಂಜ ಕಡೆಯಿಂದ ಅತಿ ವೇಗವಾಗಿ ಬಂದ ಆಟೋ ರಿಕ್ಷಾ ಸ್ಕೂಟರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು ಗಾಯಗೊಂಡ ಸ್ಕೂಟರ್ ಸವಾರನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದರು.

LEAVE A REPLY

Please enter your comment!
Please enter your name here