ಏಪ್ರಿಲ್ 18; ಬಳಂಜದಲ್ಲಿ ಗೆಜ್ಜೆಗಿರಿ ಮೇಳದ ಯಕ್ಷಗಾನ

0

ಬಳಂಜ: ಯಕ್ಷಪ್ರಿಯ ಸಮಿತಿ ನಾಲ್ಕೂರು ಬಳಂಜ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬಳಂಜ ಶಾಲಾ ಶಿಕ್ಷಣ ಚಟುವಟಿಕೆಗಳ ಸಹಾಯಾರ್ಥವಾಗಿ ಏಪ್ರಿಲ್ 18 ರಂದು ಬಳಂಜ ಉಮಾಮಹೇಶ್ವರ ಯುವಕ ಮಂಡಲದ ವಠಾರದಲ್ಲಿ ಗೆಜ್ಜೆಗಿರಿ ಮೇಳದವರಿಂದ ನಾಗರತಿ ಎಂಬ ಯಕ್ಷಗಾನ ಬಯಲಾಟ ನಡೆಯಲಿದ್ದು ಎಲ್ಲರೂ ಸಹಕಾರ ನೀಡಬೇಕೆಂದು ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here