ಗರ್ಡಾಡಿ ಗ್ರಾಮದಲ್ಲಿ ಮಳೆ-ಗಾಳಿಗೆ ಮನೆ ಹಾನಿ: ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

0

ಬೆಳ್ತಂಗಡಿ: ತಾಲೂಕಿನ ಗರ್ಡಾಡಿ ಗ್ರಾಮದಲ್ಲಿ ಏ.16 ರಂದು ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಗೆ ಬೊಳ್ಳಾಜೆ ನಿವಾಸಿ ಯಮುನಾ ಎಂಬುವವರ ಮನೆಗೆ ತೀವ್ರ ಹಾನಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಶಾಸಕ ಹರೀಶ್ ಪೂಂಜರವರು ಏ.17 ರಂದು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here