ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ವಾರ್ಷಿಕ ಪರೀಕ್ಷೆಯ ಶೇಕಡಾವಾರು ಫಲಿತಾಂಶದ ಮಾಹಿತಿ

0

ಬೆಂಗಳೂರು: ಇಂದು ಮಧ್ಯಾಹ್ನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದಾರೆ. ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯ ಶೇಕಡಾವಾರು ಫಲಿತಾಂಶದ ಮಾಹಿತಿ ಈ ಕೆಳಗೆ ನೀಡಲಾಗಿದೆ.

LEAVE A REPLY

Please enter your comment!
Please enter your name here