ಕಕ್ಯಪದವು ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ; ರಾಜ್ಯಕ್ಕೆ 11ನೇ ಶ್ರೇಣಿ ಪಡೆದ ದೀಪ್ತಿ ಕೆ.

0

2025 -26 ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ವಿಭಾಗದ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಬಂದಿರುತ್ತದೆ. ವಿದ್ಯಾರ್ಥಿನಿಯಾದ ದೀಪ್ತಿ ಕೆ 614 ಅಂಕಗಳನ್ನು ಪಡೆದು ರಾಜ್ಯಕ್ಕೆ 11ನೇ ಸ್ಥಾನ ಹಾಗೂ ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಮಹಮ್ಮದ್‌ ಶಾಹಿಲ್ ಬಿ 599 ಅಂಕಗಳನ್ನು ಪಡೆದು ಶಾಲೆಗೆ ದ್ವಿತೀಯ ಸ್ಥಾನ, ಮನಸ್ವಿನಿ ಕೆ 598 ಅಂಕಗಳನ್ನು ಪಡೆದು ಶಾಲೆಗೆ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

16 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 21 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ 04 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ 03 ವಿದ್ಯಾರ್ಥಿಗಳು ತೃತೀಯ ಶ್ರೇಣಿ ಪಡೆದು ತೇರ್ಗಡೆಗೊಂಡಿರುತ್ತಾರೆ.

LEAVE A REPLY

Please enter your comment!
Please enter your name here