







2025-26 ನೇ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಗೆ ಇಲ್ಲಿನ 26 ಮಕ್ಕಳು ಹಾಜರಾಗಿದ್ದು ,ಎಲ್ಲರೂ ತೇರ್ಗಡೆಯಾಗಿ ನೂರು ಶೇಕಡಾ ಫಲಿತಾಂಶ ದಾಖಲಿಸಿದೆ. ಆಲ್ವಿನ್ ಥಾಮಸ್ ಹಾಗೂ ವೃಷ್ಟಿ 597 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ತನುಷ್ 582 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.


ಪರೀಕ್ಷೆಗೆ ಹಾಜರಾದ 26 ವಿದ್ಯಾರ್ಥಿಗಳಲ್ಲಿ 11ವಿದ್ಯಾರ್ಥಿಗಳು ಉನ್ನತ ಶ್ರೇಣಿ 15 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಗಿದ್ದಾರೆ.









