ಉರುವಾಲು ಭಾರತೀ ಆಂಗ್ಲ ಮಾಧ್ಯಮ ಶಾಲೆಗೆ ಸತತ ಎಂಟನೇ ಬಾರಿಗೆ ಶೇ.100 ಫಲಿತಾಂಶ

0

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಸತತವಾಗಿ ಎಂಟನೇ ಬಾರಿಗೆ ಎಸ್. ಎಸ್.ಎಲ್.ಸಿ ಯಲ್ಲಿ ಶೇ.100 ಫಲಿತಾಂಶ ಪಡೆದಿರುತ್ತದೆ.2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಾಜರಾದ ಎಲ್ಲಾ 10 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ ಶಾಲೆಗೆ 100% ಫಲಿತಾಂಶ ತಂದಿದ್ದಾರೆ.

ಪ್ರಥಮ ಸ್ಥಾನದಲ್ಲಿ ಕು.ಸಹನಾ ರಾವ್ (620) ದ್ವಿತೀಯ ಸ್ಥಾನದಲ್ಲಿ ಕು.ನಿಧಿ ಬಾರ್ಯ (599) ತೃತೀಯ ಸ್ಥಾನದಲ್ಲಿ ಕು.ಇಂಚರ (576) ಇವರುಗಳು ಅಮೋಘ ಸಾಧನೆ ಮಾಡಿ ಶಾಲೆಗೆ ಹೆಮ್ಮೆ ತಂದಿರುತ್ತಾರೆ.ವಿಶಿಷ್ಟ ಶ್ರೇಣಿ ಯಲ್ಲಿ ಒಟ್ಟು 6 ಹಾಗೂ ಪ್ರಥಮ ಶ್ರೇಣಿ ಯಲ್ಲಿ 4 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

LEAVE A REPLY

Please enter your comment!
Please enter your name here