







ಮಡಂತ್ಯಾರು: ಇಲ್ಲಿಯ ಸೇಕ್ರೆಡ್ ಆರ್ಟ್ ಪದವಿಪೂರ್ವ ಕಾಲೇಜ್ 122 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇಕಡ 97.6 ದಾಖಲಿಸಿದೆ.


ಉನ್ನತ ಶ್ರೇಣಿ 23 ವಿದ್ಯಾರ್ಥಿಗಳು, 70 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 13 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 17 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.









