ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆ ಶೇ 99.21 ಫಲಿತಾಂಶ-140 ಮಕ್ಕಳಲ್ಲಿ 139 ತೇರ್ಗಡೆ-30 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

0

ಉಜಿರೆ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆ ಶೇ 99.21ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಕುಳಿತ 140 ಮಕ್ಕಳಲ್ಲಿ 139 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಉಜಿರೆಯ ಪೆರ್ಲ ಮುಂಡತ್ತೋಡಿ ನಿವಾಸಿ ಮೋಕ್ಷಿತಾ 604 ಅಂಕಗಳಿಸಿದ್ದಾರೆ. ಶಾಲೆಯ 30 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದರೆ, 95 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.

LEAVE A REPLY

Please enter your comment!
Please enter your name here