ಎಸ್ ಡಿ ಎಂ ಇಂಗ್ಲೀಷ್ ಮೀಡಿಯಂ ಶಾಲೆ ಉಜಿರೆ ಶೇಕಡಾ 100 ಫಲಿತಾಂಶ-ಹರಿಣಿ ಎಸ್. ಭಟ್ ಗೆ 607 ಅಂಕ-29 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

0

ಉಜಿರೆ: ಎಸ್ ಎಸ್ ಎಲ್ ಸಿಯಲ್ಲಿ ಉಜಿರೆಯ ಎಸ್ ಡಿ ಎಂ ಇಂಗ್ಲೀಷ್ ಮೀಡಿಯಂ ಶಾಲೆ ಶೇಕಡಾ 100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಕುಳಿತ 63 ವಿದ್ಯಾರ್ಥಿಗಳಲ್ಲಿ 29 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 28 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಶಾಲೆಯ ಹರಿಣಿ ಎಸ್ ಭಟ್ 607 ಅಂಕಗಳಿಸಿದ್ದಾರೆ.

LEAVE A REPLY

Please enter your comment!
Please enter your name here