ಎಸ್ ಎಸ್ ಎಲ್ ಸಿ ಫಲಿತಾಂಶ; ಸವಣಾಲು ಸರಕಾರಿ ಪ್ರೌಡ ಶಾಲೆಗೆ ಶೇ.100 % ಫಲಿತಾಂಶ

0

2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು ಸವಣಾಲು ಸರಕಾರಿ ಪ್ರೌಡ ಶಾಲೆಗೆ ಶೇ.100% ಫಲಿತಾಂಶ ಲಭಿಸಿದೆ.ಪರೀಕ್ಷೆಗೆ ಹಾಜರಾದ 17 ವಿದ್ಯಾರ್ಥಿಗಳಲ್ಲಿ 17 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಅಪೇಕ್ಷ 615 ಅಂಕ ಪಡೆದು ಪ್ರಥಮ ಸ್ಥಾನ ಹಾಗೂ ಧನ್ಯ 590 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ.

LEAVE A REPLY

Please enter your comment!
Please enter your name here