ಎಸ್ ಎಸ್ ಎಲ್ ಸಿ :ಕಲ್ಮಂಜ ಸರಕಾರಿ ಪ್ರೌಢಶಾಲೆಗೆ ಶೇ. 100 ಫಲಿತಾಂಶ

0

ಕಲ್ಮoಜ :2025-26 ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ಹಾಜರಾದ ಎಲ್ಲಾ 34 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇಕಡ 100 ಫಲಿತಾಂಶ ತಂದಿರುತ್ತಾರೆ.

ವಿದ್ಯಾರ್ಥಿಗಳಲ್ಲಿ 7 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ,ಮೂರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ ಎರಡು ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

LEAVE A REPLY

Please enter your comment!
Please enter your name here