ಲಾಯಿಲ ನೇಣು ಬಿಗಿದು ಯುವಕ ಆತ್ಮಹತ್ಯೆ

0

ಬೆಳ್ತಂಗಡಿ : ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಲಾಯಿಲದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪ್ರಗತಿನಗರ, ಕಾಶಿಬೆಟ್ಟು ನಿವಾಸಿ ಲಿಂಗಪ್ಪ ಎಂಬವರ ಪುತ್ರ ಎಲೆಕ್ನಿಷಿಯನ್ ವೃತ್ತಿ ಮಾಡುತ್ತಿದ್ದ ಕೇಶವ(34) ಎಂಬಾತ ಎ.26 ರಂದು ರಾತ್ರಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here