






ಉಜಿರೆ : ನೀರಚಿಲುಮೆ ಸಿದ್ದವನ ನರ್ಸರಿ ಸಮೀಪ ಕಾರು ಕಾರುಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಏ. 30ರಂದು ಸಂಜೆ ನಡೆದಿದೆ.


ಉಜಿರೆ ಕಡೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಮಂಡ್ಯದ ಕಾರು ಹಾಗೂ ಧರ್ಮಸ್ಥಳದಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಉಡುಪಿ ಕಾರು ನಡುವೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಸವಾರರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ತಕ್ಷಣ ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಕಾರುಗಳು ಹಾನಿಯಾಗಿದ್ದು, ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಪ್ರಕರಣದ ಕಲಿಸಿಕೊಂಡಿದ್ದಾರೆ.









