









ಕರ್ನಾಟಕ ಘನ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು, 2025 -26ನೇ ಸಾಲಿನ ‘ಕರ್ನಾಟಕ ಕಲಾ ಶ್ರೀ’ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಗೇರುಕಟ್ಟೆಯಲ್ಲಿರುವ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ಅವರಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏ.30 ರಂದು ಗಣ್ಯರ ಉಪಸ್ಥಿತಿಯಲ್ಲಿ, ಭವ್ಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.









