ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಂ. ಹೆಚ್. ರೇವಣ್ಣ ಭೇಟಿ

0

ಕೊಕ್ಕಡ :ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎಂ. ಎಚ್ ರೇವಣ್ಣರವರು ಮೇ 6ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುಬ್ರಹ್ಮಣ್ಯ ಶಬರಾಯರವರು ದೇವಸ್ಥಾನದ ವತಿಯಿಂದ ಶಾಲು ಹೊದೆಸಿ ಗೌರವಿಸಿದರು.

LEAVE A REPLY

Please enter your comment!
Please enter your name here