ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ; ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯವರೊಂದಿಗೆ ಸಭೆ

0

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಸಮಸ್ಯೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಗೆ ತಿಳಿಸಿದಾಗ ತಕ್ಷಣ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರ ಗಮನಕ್ಕೆ ತಂದು ಜಿಲ್ಲಾ ಅರೋಗ್ಯ ಅಧಿಕಾರಿ ಮೇ.11 ರಂದು ಆಸ್ಪತ್ರೆಗೆ ಭೇಟಿ ನೀಡಿ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಆರೋಗ್ಯ ರಕ್ಷಾ ಸಮಿತಿ ಸದಸ್ಯರು ವೀರೇಂದ್ರ ಕುಮಾರ್ ಜೈನ್, ನವೀನ್ ಗೌಡ ಸವಣಾಲು, ಸವಿತ ಕೊರಗ, ರಶೀದ್ ಕಕ್ಕಿಂಜೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here