







ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೋಮಂತಡ್ಕದ ನಿವಾಸಿ ಮೇರಿ ಒ.ಎ.(62) ಹೃದಯಾಘಾತದಿಂದ ಮೇ 11ರಂದು ನಿಧನ ಹೊಂದಿದರು.


ಅವರು ಉಜಿರೆಯಲ್ಲಿ ಹಲವಾರು ವರ್ಷಗಳ ಕಾಲ ಬ್ಯೂಟಿಷಿಯನ್ ಆಗಿ ಕಾರ್ಯನಿರ್ವಹಿಸಿದ್ದರು.ಪ್ರಸ್ತುತ ಉಜಿರೆಯಲ್ಲಿದ್ದ ಅವರಿಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದರು.









