ಬೆಳ್ತಂಗಡಿ : ಸಂತೆಕಟ್ಟೆಯಲ್ಲಿ ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

0

ಬೆಳ್ತಂಗಡಿ, ಮೇ 12 : ಸಂತೆಕಟ್ಟೆಯಲ್ಲಿ ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಮದ್ಯಾಹ್ನ ವರದಿಯಾಗಿದೆ.

ಸಂತೆಕಟ್ಟೆ ಚಿತ್ರ ಮಂದಿರ ಮುಂಭಾಗದ ರಸ್ತೆ ಬದಿಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಮೃತದೇಹವನ್ನು ಇಡಲಾಗಿದೆ, ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here