ಕುತ್ಲೂರು: ಅರಸ್ ಕಟ್ಟೆಯಲ್ಲಿ ಮರ, ವಿದ್ಯುತ್ ಕಂಬ ಬಿದ್ದು ವಾಹನ ಜಖಂ

0

ನಾರಾವಿ: ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಅರಸ್ ಕಟ್ಟೆ ಪ್ರದೇಶದಲ್ಲಿ ಮೇ.14 ಸುರಿದ ಭಾರಿ ಮಳೆಗೆ ಬೃಹತ್ ಮರ ಹಾಗೂ ವಿದ್ಯುತ್ ಕಂಬ ನೆಲಕ್ಕೂರುಳಿದ ಪರಿಣಾಮ ವಾಹನಗಳು ಜಖಂಗೊಂಡಿವೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಿರುಗಾಳಿಯಿಂದಾಗಿ ಮರ ಮತ್ತು ಕಂಬ ರಸ್ತೆಯ ಮಧ್ಯೆ ಬಿದ್ದಿದ್ದರಿಂದ ಸಂಚಾರ ಸಂಪೂರ್ಣ ಸ್ಥಗಿತಗೊಂಡು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳೀಯರು ಕಾರ್ಯಾಚರಣೆ ನಡೆಸಿ ಸಂಚಾರವನ್ನು ಪುನಃ ಆರಂಭಿಸಿದರು.

LEAVE A REPLY

Please enter your comment!
Please enter your name here